: 08282- 256301/256307
image description

ಸ್ವಾಗತ ಮತ್ತು ಶುಭಾಶಯಗಳು!

ಭಾರತೀಯ ಸಮಾಜವು ಕೃಷಿ ಆಧಾರಿತ ಸಮಾಜದಿಂದ ಜ್ಞಾನ ಆಧಾರಿತ ಸಮಾಜವಾಗಿ ಪರಿವರ್ತನೆ ಹೊಂದುತ್ತಿದ್ದು ಈಗ ಜಾಗತೀಕರಣಗೊಂಡ ಮಾಹಿತಿ ಸಮಾಜವಾಗಿ ವಿಶ್ವದಲ್ಲಿ ತನ್ನ ಗುರುತನ್ನು ಪಡೆಯುವ ಪ್ರಯತ್ನದಲ್ಲಿದೆ. ಜಾಗತಿಕ ಮಟ್ಟದಲ್ಲಿ ಹೊಸ ಅವಕಾಶಗಳನ್ನು ತೆರೆದಿಡುತ್ತಿರುವ ಈ ಪರ್ವದಲ್ಲಿ ಅತ್ಯಂತ ಬೇಡಿಕೆಯಲ್ಲಿರುವ ಸಂಪನ್ಮೂಲಗಳೆಂದರೆ ಜ್ಞಾನ ಹಾಗೂ ಕೌಶಲ್ಯಗಳು. ದೇಶದ ಶಕ್ತಿಯು ಆ ದೇಶದ ಶಿಕ್ಷಿತ ಯುವಜನರನ್ನು ಅವಲಂಬಿಸಿರುತ್ತದೆ. Read More

ಪ್ರೊ.ಬಿ ಪಿ ವೀರಭದ್ರಪ್ಪ ಕುಲಪತಿ
 

ಅಧಿಸೂಚನೆಗಳು / ಸುತ್ತೋಲೆ